IPL 2025: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿ: ವಿಜಯ್ ಮಲ್ಯ ಹೇಳಿದ್ದೇನು?

IPL ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಂಡದ ಈ ಸಾಧನೆ ಕುರಿತು ಮಾಜಿ ಮಾಲೀಕ ವಿಜಯ್ ಮಲ್ಯ ತಂಡಕ್ಕೆ ವಿಶ್ ಮಾಡಿದ್ದಾರೆ. ಈ ರಾಶಿಯವರು ಮದುವೆ ತಯಾರಿ ಆದರೆ ವಿಳಂಬ: ಬುಧವಾರದ ರಾಶಿ ಭವಿಷ್ಯ 04 ಜೂನ್ 2025 ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 … Continue reading IPL 2025: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿ: ವಿಜಯ್ ಮಲ್ಯ ಹೇಳಿದ್ದೇನು?