IPL 2025: IPL ಇತಿಹಾಸದಲ್ಲೇ ಹೊಸ ಇತಿಹಾಸ ಬರೆದ RCB! ಯಾವುದು?

2025ರ ಐಪಿಎಲ್ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ತೋರುತ್ತಿದೆ. ಆರಂಭದಲ್ಲೇ ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್ ಮತ್ತು ನಾಯಕ ರಜತ್ ಪಾಟಿದಾರ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್‌ಸಿಬಿಗೆ ನೆರವಾಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ! ಡಿಸಿ ನೀಡಿದ್ದ 163 ರನ್‌ಗಳ ಗುರಿಯನ್ನು ಇನ್ನು 9 ಎಸೆತ ಬಾಕಿ ಇರುವಾಗಲೇ ಗೆಲುವು ಸಾಧಿಸಿತು. ಈ ಮೂಲಕ, ಟಿ20 ಲೀಗ್‌ನ 18ನೇ ಆವೃತ್ತಿಯಲ್ಲಿ … Continue reading IPL 2025: IPL ಇತಿಹಾಸದಲ್ಲೇ ಹೊಸ ಇತಿಹಾಸ ಬರೆದ RCB! ಯಾವುದು?