ನನಗೆ PSL ಗಿಂತ IPL ಮುಖ್ಯ: ಪಾಕ್ ಕ್ರಿಕೆಟಿಗನ ಸ್ಪೋಟಕ ಹೇಳಿಕೆ!

ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಉಭಯ ದೇಶಗಳ ಕ್ರಿಕೆಟ್ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಾವಳಿಯ ಕನಸು ಭಗ್ನವಾಗಿದೆ. ಆದರೆ ಇದೆಲ್ಲದರ ನಡುವೆ ಪಾಕಿಸ್ತಾನದ ವೇಗಿ ಮೊಹಮ್ಮದ್ ಆಮಿರ್ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಭಯೋತ್ಪಾದಕರ ವಿರುದ್ಧ ಕೇಂದ್ರ ಸರ್ಕಾರ ಮುಲಾಜಿಲ್ಲದ ಕ್ರಮ ಕೈಗೊಳ್ಳಲಿ – ಶಾಸಕ ಕೆ.ಎಂ.ಉದಯ್ ಎಸ್, ಪಾಕಿಸ್ತಾನದ ವೇಗಿ ಮೊಹಮ್ಮದ್ ಆಮಿರ್ ಅವರು ಮುಂದಿನ ವರ್ಷದಿಂದ IPL ಆಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದಾರೆ. ನಾನು ಬ್ರಿಟಿಷ್ ಪೌರತ್ವವನ್ನು ಹೊಂದಿರುವುದರಿಂದ … Continue reading ನನಗೆ PSL ಗಿಂತ IPL ಮುಖ್ಯ: ಪಾಕ್ ಕ್ರಿಕೆಟಿಗನ ಸ್ಪೋಟಕ ಹೇಳಿಕೆ!