IPL ಪಂದ್ಯ ನಿಷೇಧ ಆಗುತ್ತಾ!? ಸಚಿವ ಸಂತೋಷ್‌ ಲಾಡ್‌ ಆಗ್ರಹ ಏನು?

ಬೆಂಗಳೂರು:- ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ. ಈ ರಾಶಿಯವರ ಜೊತೆ ನೀವು ಮದುವೆಯಾದರೆ ನಿಮ್ಮಂತ ಅದೃಷ್ಟಶಾಲಿ ಯಾರು ಇಲ್ಲ: ಶುಕ್ರವಾರದ ರಾಶಿ ಭವಿಷ್ಯ 09 ಮೇ 2025  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ … Continue reading IPL ಪಂದ್ಯ ನಿಷೇಧ ಆಗುತ್ತಾ!? ಸಚಿವ ಸಂತೋಷ್‌ ಲಾಡ್‌ ಆಗ್ರಹ ಏನು?