Close Menu
Ain Live News
    Facebook X (Twitter) Instagram YouTube
    Friday, May 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    IPL 2025: ಐಪಿಎಲ್ ಮುಂದೂಡಿಕೆ: ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದ RCB!

    By Author AINMay 9, 2025
    Share
    Facebook Twitter LinkedIn Pinterest Email
    Demo

    ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಉಗ್ರ ಪೋಷಕ ಪಾಕಿಸ್ತಾನ, ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು.

    In this hour of national crisis, we salute the unwavering courage and bravery of our Indian Armed Forces, and pray for the safety of everyone in India.

    Jai Hind. 🇮🇳🙏 pic.twitter.com/TrNOmhRMHx

    — Royal Challengers Bengaluru (@RCBTweets) May 9, 2025

    ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಆದರೀಗ ಇಡೀ ಆವೃತ್ತಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು,

    ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!

    ಇದೀಗ ಈ ವಿಚಾರವಾಗಿ, ಬಿಸಿಸಿಐ ನಿರ್ಧಾರವನ್ನು ಗೌರವಿಸಿರುವ ಆರ್​ಸಿಬಿ.. ಸೇನೆಗೆ ಸಂಬಂಧಿಸಿ ಟ್ವೀಟ್ ಮಾಡಿದೆ. ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ ನಮ್ಮ ಸೇನಾಪಡೆಗಳ ಅಚಲ ಧೈರ್ಯ ಮತ್ತು ಶೌರ್ಯಕ್ಕೆ ಸೆಲ್ಯೂಟ್ ಹೊಡೆಯುತ್ತೇವೆ. ಭಾರತದ ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ. ಜೈ ಹಿಂದ್ ಎಂದು ಬರೆದುಕೊಂಡಿದೆ.

    ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತು. ಇದಾದ ನಂತರ ಪಾಕಿಸ್ತಾನ ಸಿಟ್ಟಿಗೆದ್ದಿದ್ದು, ಒಂದರ ನಂತರ ಒಂದರಂತೆ ಅನೇಕ ನೀಚ ಕೃತ್ಯಗಳನ್ನು ಎಸಗುತ್ತಿದೆ. ಪಾಕಿಸ್ತಾನದ ಎಲ್ಲಾ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ‌NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ್

    May 9, 2025

    IPL 2025: ಈ ಬಾರಿಯ IPL ಟೂರ್ನಿ ಮುಂದೂಡಿಕೆ: ಬಿಸಿಸಿಐಗೆ ಎಷ್ಟು ಕೋಟಿ ನಷ್ಟವಾಗುತ್ತೆ ಗೊತ್ತಾ..?

    May 9, 2025

    IPL ಟೂರ್ನಮೆಂಟ್‌ ರದ್ದು: ಕಿಂಗ್‌ ಕೊಹ್ಲಿ ಫಸ್ಟ್‌ ರಿಯಾಕ್ಷನ್!‌

    May 9, 2025

    ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIAಗೆ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ!

    May 9, 2025

    Bangalore: ಆಪರೇಷನ್ ಸಿಂಧೂರ್ ಬೆಂಬಲಿಸಿ ಕಾಂಗ್ರೆಸ್ ನಾಯಕರಿಂದ ತಿರಂಗಾ ಯಾತ್ರೆ!

    May 9, 2025

    PM Kisan: ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಪಿಎಂ ಕಿಸಾನ್ 20ನೇ ಕಂತಿನ ಹಣ ಖಾತೆಗೆ ಜಮಾ

    May 9, 2025

    ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ: ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ʼನಲ್ಲಿ ಹೈಅಲರ್ಟ್!

    May 9, 2025

    ಭಾರತ-ಪಾಕ್‌ ಯುದ್ಧ: ಐಪಿಎಲ್‌ ಟೂರ್ನಿ ಮುಂದೂಡಿಕೆ!

    May 9, 2025

    ಭಾರತ – ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ: ರಾಜ್ಯದಲ್ಲಿ ಸ್ಲೀಪರ್ ಸೆಲ್ ಗಳ ಮೇಲೆ ನಿಗಾ!

    May 9, 2025

    IPL 2025: ಪಂಜಾಬ್-ದೆಹಲಿ ಪಂದ್ಯ ರದ್ದು.. ಇಂದು RCB vs LSG ಪಂದ್ಯ ನಡೆಯುತ್ತಾ..? IPL 2025 ರಲ್ಲಿ ಇದೇ ಕೊನೆಯ ಪಂದ್ಯನಾ..?

    May 9, 2025

    ಜನಾರ್ಧನ ರೆಡ್ಡಿಗೆ ಮತ್ತೊಂದು ಶಾಕ್..! ಶಾಸಕನ ಸ್ಥಾನದಿಂದ ಅನರ್ಹ – ಮುಂದಿನ ನಡೆಯೇನು?

    May 9, 2025

    ಭಾರತ-ಪಾಕ್ ಮಧ್ಯೆ ಸಂಘರ್ಷ: ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು – ಕಮಿಷನರ್ ದಯಾನಂದ್

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.