ಪಾಕಿಸ್ತಾನಕ್ಕೆ ನೀರು ನಿಲ್ಲಿಸೋದು ಸುಲಭನಾ?, ಸಿಂಧೂ ತಡೆಯೋ ಸಾಮಾರ್ಥ್ಯ ಭಾರತಕ್ಕಿದೀಯಾ? – ತಜ್ಞರು ಹೇಳುವುದೇನು?

ಬೆಂಗಳೂರು:– ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಗೆ ಇಡೀ ಭಾರತ ಬೆಚ್ಚಿಬಿದ್ದಿದೆ. ಉಗ್ರರ ಬೇರನ್ನು ಬುಡಸಮೇತ ಕಿತ್ತು ಹಾಕಬೇಕು ಎಂದು ಸಮಸ್ತ ಭಾರತೀಯರು ಅವುಡುಗಚ್ಚಿ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರದ ಘಟಾಘಟಿ ನಾಯಕರು ಪ್ರತಿಕಾರದ ಮಾತುಗಳನ್ನು ಆಡುತ್ತಿದ್ದಾರೆ. ಇದರಿಂದ ಯುದ್ಧದ ಕಾರ್ಮೋಡ ಆವರಿಸಿದೆ. ಅಷ್ಟೇ ಯಾಕೆ ಪಾಕ್ ಮೇಲೆ ಕೇಂದ್ರ ಹಲವು ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು, ಅದರಲ್ಲಿ ಸಿಂಧೂ ಕೂಡ ಒಂದು. ಸಿದ್ದರಾಮಯ್ಯ ಈಗ World ಫೇಮಸ್: ಪಾಕ್‌ ಮಾಧ್ಯಮಗಳಲ್ಲಿ ಮಿಂಚಿದ ಕರ್ನಾಟಕ ಸಿಎಂ! ಹಾಗಿದ್ರೆ … Continue reading ಪಾಕಿಸ್ತಾನಕ್ಕೆ ನೀರು ನಿಲ್ಲಿಸೋದು ಸುಲಭನಾ?, ಸಿಂಧೂ ತಡೆಯೋ ಸಾಮಾರ್ಥ್ಯ ಭಾರತಕ್ಕಿದೀಯಾ? – ತಜ್ಞರು ಹೇಳುವುದೇನು?