ಹಿಮ್ಮಡಿ ಹೊಡೆದು ಧಗಧಗನೆ ಉರಿತಿದ್ಯಾ!? ಹಾಗಿದ್ರೆ ಈ ಮನೆಮದ್ದು ಫಾಲೋ ಮಾಡಿ!

ಪಾದವು ದೇಹ ನಿಲ್ಲುವುದಕ್ಕೆ ಅನುಕೂಲ ಕಲ್ಪಿಸುವ ಒಂದು ಅಂಗ. ಪಾದದಲ್ಲಿ ಇರುವ ಪ್ರತಿಯೊಂದು ಬೆರಳು, ಹಿಮ್ಮಡಿಯು ವಿಶೇಷ ಚಕ್ರಗಳನ್ನು ಒಳಗೊಂಡಿದ್ದು, ಅವು ದೇಹದ ಆರೋಗ್ಯಕ್ಕೆ ಅನುವುಮಾಡಿಕೊಡುತ್ತವೆ. ನೆಲದ ಸ್ಪರ್ಶವನ್ನು ಸದಾ ಪಡೆದು ಕೊಳ್ಳುವ ಪಾದಗಳಿಗೆ ಧೂಳು, ಕೊಳಕು ಹಾಗೂ ಅನಾಹುತಗಳು ಉಂಟಾಗುವುದು ಸಾಮಾನ್ಯವಾದ ಸಂಗತಿ. ಈ ಹಿನ್ನೆಲೆಯಲ್ಲಿಯೇ ಪಾದಗಳು ಬಿರುಕು ಹಾಗೂ ನೋವು ಉಂಟಾಗುತ್ತವೆ. ಅವು ನಡೆಯುವಾಗ ಹಾಗೂ ಮಲಗಿರುವಾಗ ಸಾಕಷ್ಟು ನೋವನ್ನು ಉಂಟುಮಾಡುವುದು. ಅಲ್ಲದೆ ನೋಡುಗರಿಗೂ ಒಂದು ಬಗೆಯ ಶುಚಿತ್ವ ಇಲ್ಲ ಎನ್ನುವ ಭಾವನೆಯನ್ನು ಮೂಡಿಸುವುದು. … Continue reading ಹಿಮ್ಮಡಿ ಹೊಡೆದು ಧಗಧಗನೆ ಉರಿತಿದ್ಯಾ!? ಹಾಗಿದ್ರೆ ಈ ಮನೆಮದ್ದು ಫಾಲೋ ಮಾಡಿ!