ನಿಮ್ಮ ಹತ್ತಿರ ಇರುವ ಬೆಳ್ಳಿ ಅಸಲಿನಾ? ನಕಲಿನಾ? ತಿಳಿಯಲು ಹೀಗೆ ಮಾಡಿ!
ಬೆಳ್ಳಿ ಉಂಗುರವನ್ನು ಬೆರಳಿಗೆ ಧರಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ? ಅವು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ. ಚಂದ್ರ ಮತ್ತು ಇತರ ಗ್ರಹಗಳ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುವಲ್ಲಿ ಬೆಳ್ಳಿ ಉಂಗುರವು ತುಂಬಾ ಪರಿಣಾಮಕಾರಿಯಾಗಿರುತ್ತದೆ. ಇದನ್ನು ಸರಿಯಾದ ಆಚರಣೆಗಳೊಂದಿಗೆ ಹೆಬ್ಬೆರಳಿನ ಮೇಲೆ ಧರಿಸಿದರೆ, ಒಬ್ಬರ ಜೀವನದಲ್ಲಿ ಅನೇಕ ಅದ್ಭುತ ಬದಲಾವಣೆಗಳನ್ನು ಕಾಣಬಹುದು. ನಿಮ್ಮ ಬಳಿ ಈ ವಸ್ತುಗಳಿದ್ದರೆ ಹಾವುಗಳು ಹತ್ತಿರ ಸುಳಿಯಲ್ವಂತೆ! ಪ್ರಾಚೀನ ಭಾರತೀಯ ಜ್ಯೋತಿಷ್ಯ ಮತ್ತು ಆಯುರ್ವೇದವು ಲೋಹಗಳು ನಮ್ಮ ದೇಹದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಮಾತನಾಡುತ್ತವೆ. ಬೆಳ್ಳಿಯನ್ನು … Continue reading ನಿಮ್ಮ ಹತ್ತಿರ ಇರುವ ಬೆಳ್ಳಿ ಅಸಲಿನಾ? ನಕಲಿನಾ? ತಿಳಿಯಲು ಹೀಗೆ ಮಾಡಿ!
Copy and paste this URL into your WordPress site to embed
Copy and paste this code into your site to embed