ಅಡುಗೆ ಮನೆಯಲ್ಲಿ ಜಿರಳೆಗಳ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

ಮನೆಯಲ್ಲಿ ಜಿರಳೆ ಅತ್ತಿಂದಿತ್ತ ಓಡಾಡುತ್ತಿದ್ದರೆ ನಿಮಗೆ ಒಂಥರಾ ಅನಿಸೋದಿಲ್ಲವೇ? . ಅದರಲ್ಲೂ ನೀವು ನಿಮ್ಮ ಮನೆಯನ್ನು ಅಡುಗೆ ಮನೆಯನ್ನು ಎಷ್ಟೇ ಶುಚಿಯಾಗಿಟ್ಟರೂ ಜಿರಳೆಗಳ ಕಾಟ ತಪ್ಪಿದ್ದಲ್ಲ. ಈ ಜಿರಳೆಗಳ ಕಾಟದಿಂದ ಮುಕ್ತಿ ಪಡೆಯಲು ಹಲವಾರು ಸ್ಪ್ರೇಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಅದರ ಘಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಕ್ಕಾಗಿ ನಾವಿಂದು ಕೆಲವೊಂದು ಮನೆಮದ್ದನ್ನು ತಿಳಿಸಲಿದ್ದೇವೆ. ಇವುಗಳನ್ನು ಬಳಸಿ ಮನೆಯಿಂದ ಜಿರಳೆಗಳನ್ನು ಓಡಿಸಬಹುದು. ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ! ಮನೆಯನ್ನು ಎಷ್ಟೇ ಶುಚಿಯಾಗಿಟ್ಟರೂ ಜಿರಳೆಗಳು … Continue reading ಅಡುಗೆ ಮನೆಯಲ್ಲಿ ಜಿರಳೆಗಳ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!