ಹಲ್ಲು ನೋವು ಜಾಸ್ತಿ ಆಗಿದ್ಯಾ!? ಜೇನುತುಪ್ಪಕ್ಕೆ ಇದನ್ನು ಬೆರೆಸಿ ಉಜ್ಜಿ.. ಕ್ಷಣಾರ್ಧದಲ್ಲಿ ಮಾಯವಾಗತ್ತೆ!

ಹಲ್ಲುನೋವು ಎದುರಾಗಲು ಕೆಲವಾರು ಕಾರಣಗಳಿವೆ. ಸಾಮಾನ್ಯ ಕಾರಣಗಳೆಂದರೆ ಹಲ್ಲು ಮತ್ತು ಒಸಡುಗಳ ಸಂಧುಗಳಲ್ಲಿ ಎದುರಾಗಿರುವ ಸೋಂಕು. ಪರಿಣಾಮವಾಗಿ ಉರಿಯೂತ ಮತ್ತು ಒಸಡುಗಳಲ್ಲಿ ರಕ್ತ ಒಸರುವುದು ಕಂಡುಬರುತ್ತದೆ ಈ ಹಣ್ಣುಗಳನ್ನು ಬೇಸಿಗೆಯಲ್ಲಿ ತಪ್ಪದೇ ಸೇವಿಸಿ.. ಈ ಸಮಸ್ಯೆಗಳು ನಿಮ್ಮ ಬಳಿ ಸುಳಿಯಲ್ಲ! ಎರಡು ಹಲ್ಲುಗಳ ನಡುವಿನ ಸಂಧು ಹಾಗೂ ಹಲ್ಲು ಮತ್ತು ಒಸಡುಗಳ ಸಂಧುಗಳಲ್ಲಿ ಸಿಲುಕಿಕೊಂಡ ಆಹಾರಕಣಗಳನ್ನು ಬ್ಯಾಕ್ಟೀರಿ ಯಾಗಳು ಕೊಳೆಸುವ ಕಾರಣದಿಂದ ಈ ಭಾಗದಲ್ಲಿ ಸೋಂಕು ಎದುರಾಗುತ್ತದೆ.ಇದು ಹಲ್ಲುನೋವು ಮತ್ತು ಬಾಯಿಯ ದುರ್ವಾಸನೆಗೂ ಕಾರಣವಾಗುತ್ತದೆ. ಈ ಸೋಂಕು … Continue reading ಹಲ್ಲು ನೋವು ಜಾಸ್ತಿ ಆಗಿದ್ಯಾ!? ಜೇನುತುಪ್ಪಕ್ಕೆ ಇದನ್ನು ಬೆರೆಸಿ ಉಜ್ಜಿ.. ಕ್ಷಣಾರ್ಧದಲ್ಲಿ ಮಾಯವಾಗತ್ತೆ!