ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ!

ಗದಗ:- ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿ: ತುರ್ತು ಪರಿಸ್ಥಿತಿಯ ಕರಾಳ ದಿನಗಳ ಅನಾವರಣ ಕಾರ್ಯಕ್ರಮ! ಈ ಸಂಬಂಧ ಗದಗ ನಗರದಲ್ಲಿ ಮಾತನಾಡಿದ ಅವರು, ಮುಂಡರಗಿಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಕನಕ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಎಲ್ಲಾ ಕ್ಷೇತ್ರಗಳಿಗೆ ಸಿಎಂ ತಲಾ 50 ಕೋಟಿ ರೂ. ಹಾಗೂ ಬೆಂಗಳೂರಿಗೆ 2 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು … Continue reading ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ!