Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Raincoat Fashion: ಮಳೆಗಾಲದಲ್ಲಿ ಇಂತಹ ರೈನ್‌ ಕೋಟ್‌ ಧರಿಸಿದರೆ ಉತ್ತಮ: ಯಾವುವು ಅಂತೀರಾ?

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಎಲ್ಲಾದರೂ ಹೊರಡುವಾಗ ಮಳೆಯಲ್ಲಿ ಸಿಕ್ಕಿಹಾಕಿಕೊಂಡರೇ ಅಷ್ಟೇ ಕಿರಿಕಿರಿ ಕೂಡ ಉಂಟಾಗುತ್ತದೆ. ಎಷ್ಟೋ ಜನ ಮಳೆಗಾಲದಲ್ಲಿ ಛತ್ರಿಯನ್ನು ಉಪಯೋಗಿಸುತ್ತಾರೆ. ಛತ್ರಿ ನಿಮ್ಮ ಮೇಲ್ಭಾಗ ಮಾತ್ರ ತೇವವಾಗುವುದರಿಂದ ರಕ್ಷಿಸಿದರೆ, ನಿಮ್ಮ ಮೊಣಕಾಲಿನಿಂದ ಒದ್ದೆಯಾಗಿಸುತ್ತದೆ. ಇದರಿಂದ ನಿಮಗೆ ನಡೆದಾಡಲೂ ಸಹ ಕಷ್ಟವಾಗುತ್ತದೆ. ಅಲ್ಲದೇ ಮಳೆ ಬರುವ ಸಂದರ್ಭದಲ್ಲಿ ಬ್ಯಾಗ್‍ಗಳು, ವ್ಯಾಲೆಟ್‍ಗಳು ಅಥವಾ ಸ್ಮಾರ್ಟ್‍ಫೋನ್‍ಗಳ ಜೊತೆಗೆ ಛತ್ರಿಯನ್ನು ಹಿಡಿದಿಟ್ಟುಕೊಳ್ಳಲು ಮತ್ತಷ್ಟು ಕಿರಿಕಿರಿಯಾಗುತ್ತದೆ. ಈ ಎಲ್ಲದಕ್ಕೂ ಪರಿಹಾರ ಅಂದರೆ ರೈನ್ ಕೋಟ್. ಮಳೆಗಾಲದಲ್ಲಿ ರೈನ್ ಕೋಟ್ ಧರಿಸುವುದು ಬಹಳ ಉತ್ತಮವಾಗಿದೆ

    ಮಳೆಗಾಲಗಳು ಛತ್ರಿಗಳಿಗಿಂತಲೂ ಹೆಚ್ಚಾಗಿ ರೈನ್‍ಕೋಟ್‍ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಇದು ನಿಮ್ಮ ಬ್ಯಾಗ್ ಅಲ್ಲದೇ ತಲೆಯಿಂದ ಪಾದದವರೆಗೂ ನಿಮ್ಮನ್ನು ಮಳೆಯಿಂದ ರಕ್ಷಿಸುತ್ತದೆ. ಅಲ್ಲದೇ ರೈನ್ ಕೋಟ್‍ನಲ್ಲಿ ಹಲವಾರು ವೆರೈಟಿ ಡಿಸೈನ್, ಸೈಜ್, ಅನೇಕ ನ್ಯೂ ಪ್ಯಾಟನ್‍ಗಳು ದೊರೆಯುತ್ತದೆ. ಈ ಕುರಿತಂತೆ ನಿಮಗೆ ತಿಳಿಯದೇ ಇರುವ ಒಂದಷ್ಟು ಮಾಹಿತಿ ಈ ಕೆಳಗಿನಂತಿದೆ.

    ಪುರುಷರ ರೈನ್ ಕೋಟ್
    ಪುರುಷರ ಈ ರೈನ್ ಕೋಟ್ ನಿಮಗೆ ಕೆಳಗಿನವರೆಗೂ ರಕ್ಷಣೆ ನೀಡುತ್ತದೆ. ಇದರಲ್ಲಿ ಜಾಕೆಟ್ ಜೊತೆಗೆ ಬಾಟಮ್ ಕೂಡ ಬರುತ್ತದೆ. ಈ ರೇನ್‍ಕೋಟ್ ನಿಮಗೆ ಮೇಲಿನ ಮತ್ತು ಕೆಳಗಿನವರೆಗೂ ರಕ್ಷಣೆ ನೀಡುತ್ತದೆ. ಇದು ಜಾಕೆಟ್ ಜೊತೆಗೆ ಬಾಟಮ್‍ನೊಂದಿಗೆ ಬರುತ್ತದೆ. ಈ ಜಾಕೆಟ್ ಇದು ಡ್ರಾಸ್ಟಿಂಗ್ ಮತ್ತು ಎಲಾಸ್ಟಿಕ್ ವೆಸ್ಟ್ ನೊಂದಿಗೆ ಬರುತ್ತದೆ. ಇದನ್ನು ನೀವು ನಿಮಗೆ ಹೇಗೆ ಬೇಕೋ ಹಾಗೇ ಅಡ್ಜೆಸ್ಟ್ ಮಾಡಿಕೊಳ್ಳಬಹುದು. ಇದು 100% ನಿಮ್ಮನ್ನು ಮಳೆ ಹಾಗೂ ಗಾಳಿಯಿಂದ ರಕ್ಷಣೆ ನೀಡುತ್ತದೆ.

    ಮಹಿಳೆಯರ ವಾಟರ್‌ಪ್ರೂಫ್ ಜಾಕೆಟ್
    ಮಹಿಳೆಯರು ಯಾವಾಗಲೂ ಒಂದೇ ರೀತಿಯ ರೈನ್ ಕೋಟ್ ಮೇಲೆ ಅವಲಂಬಿತರಾಗಿರುವುದಿಲ್ಲ. ಹಲವಾರು ವೇಳೆ ರೈನ್ ಕೋಟ್ ಬದಲಾಯಿಸುತ್ತಿರಬೇಕಾಗುತ್ತದೆ. ಸದ್ಯ ಈ ನೀಡಲಾಗಿರುವ ರೈನ್ ಕೋಟ್ ಅನ್ನು ಸೈಕ್ಲಿಂಗ್ ಹಾಗೂ ಬೈಕ್‍ನಲ್ಲಿ ಸವಾರಿ ಮಾಡುವಾಗ ಧರಿಸಬಹುದಾಗಿದೆ. ಮಳೆ ಬರುವ ವೇಳೆ ರಸ್ತೆಯಲ್ಲಿ ಹೋಗುವಾಗ ಬಸ್, ಕಾರು ಅಥವಾ ಇತರೆ ವಾಹನಗಳು ಜೋರಾಗಿ ಸಂಚರಿಸು ವೇಲೆ ರಸ್ತೆ ಗುಂಡಿಯಲ್ಲಿರುವ ಕೊಚ್ಚೆ ನೀರು, ಮಳೆ ಹನಿಗಳಿಂದ ನಿಮ್ಮನ್ನು ರಕ್ಷಿಸುವುದರ ಜೊತೆಗೆ ನಿಮ್ಮ ಪ್ರಯಾಣವನ್ನು ಸರಾಗಗೊಳಿಸುತ್ತದೆ

    ವಾಟರ್‌ಪ್ರೂಫ್ ಪಾಲಿಯೆಸ್ಟರ್ ರೈನ್ ಪೊಂಚೊ ವಿತ್ ಹುಡ್
    ವಾಟರ್‌ಪ್ರೂಫ್ ಪಾಲಿಯೆಸ್ಟರ್ ರೈನ್ ಪೊಂಚೊ ವಿತ್ ಹುಡ್ ಯುನಿಸೆಕ್ಸ್ ರೈನ್‍ಕೋಟ್ ಆಗಿದ್ದು, ಇದು ನಿಮ್ಮ ಜೊತೆಗೆ ನಿಮ್ಮ ಬ್ಯಾಗ್ ಅನ್ನು ಸಹ ತೇವದಿಂದ ರಕ್ಷಿಸುತ್ತದೆ. ಇದು ಪ್ಯಾಕಿಂಗ್ ಪೌಚ್‍ನೊಂದಿಗೆ ಕಾಂಪ್ಯಾಕ್ಟ್ ವಿನ್ಯಾಸವನ್ನು ಹೊಂದಿದೆ. ಈ ರೈನ್ ಕೋಟ್ ಅನ್ನು ಸುಲಭವಾಗಿ ಧರಿಸಬಹುದಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ನಿಮ್ಮ ಮನೆಯ ಹಿತ್ತಲಲ್ಲಿ ಇರುವ ಪೇರಳೆ ಮರದಲ್ಲಿ ಹಣ್ಣು ಬಿಡುತ್ತಿಲ್ಲವೇ? ಹಾಗಿದ್ರೆ ಹೀಗೆ ಮಾಡಿ!

    June 7, 2025

    ಗೋಡಂಬಿ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನೀವು ಇದನ್ನು ತಿಳಿಯಲೇಬೇಕು?

    June 7, 2025

    ಸ್ನಾನ ಮಾಡಿದ ತಕ್ಷಣ ಇವುಗಳನ್ನು ತಿನ್ನಬೇಡಿ..! ಯಾಕೆ ಗೊತ್ತಾ..?

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!

    June 7, 2025

    ಈ ಎಲ್ಲಾ ಸಮಸ್ಯೆಗಳಿಗೆ ಕರಿಬೇವು ವರದಾನವಂತೆ: ಆದ್ರೆ ತಿನ್ನೋದು ಮಾತ್ರ ಹೀಗಿರಲಿ!

    June 7, 2025

    ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ!? ಡೋಂಟ್ ವರಿ, ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ!

    June 7, 2025

    ಬಿಳಿ ಕೂದಲು ಕಪ್ಪಾಗಬೇಕಾ!? ಹಾಗಿದ್ರೆ ರಾತ್ರಿ ಮಲಗುವ ಮುನ್ನ ಈ ಎಣ್ಣೆ ಹಚ್ಚಿ.. ಆಮೇಲೆ ನೋಡಿ ಚಮತ್ಕಾರ!

    June 6, 2025

    ಖಾರ ಅಂತ ಹಸಿಮೆಣಸಿನಕಾಯಿ ತಿನ್ನೋದು ಬಿಡಬೇಡಿ.. ಇದರಿಂದ ಸಿಗುವ ಬೆನಿಫಿಟ್ ಸಾಕಷ್ಟು!

    June 6, 2025

    ಅಪ್ಪಿತಪ್ಪಿಯೂ ಮಾವಿನಹಣ್ಣಿನ ಜೊತೆ ಇವುಗಳನ್ನು ತಿನ್ನಬಾರದಂತೆ! ಯಾಕೆ ಗೊತ್ತಾ?

    June 6, 2025

    ಅನುಭವದ ಮೇರೆಗೆ ಕ್ಯಾನ್ಸರ್ ಪತ್ತೆ: ರೋಗಿಯ ಜೀವ ರಕ್ಷಿಸಿದ ಡಾ. ಕೌಶಿಕ್ ಸುಬ್ರಮಣಿಯನ್

    June 6, 2025

    ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.