ಪ್ರೀತಿ-ಅಭಿಮಾನಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು: ಚಿನ್ನಸ್ವಾಮಿ ದುರಂತಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ!

ಬೆಂಗಳೂರು:- ಪ್ರೀತಿ-ಅಭಿಮಾನಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಸಾರ್ವಜನಿಕರಿ ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: 10ಕ್ಕೂ ಹೆಚ್ಚು ಮಂದಿ ಸಾವು – DCM ಡಿಕೆಶಿ ಹೇಳಿದ್ದೇನು? ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಭವಿಸಿದಂತೆ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ … Continue reading ಪ್ರೀತಿ-ಅಭಿಮಾನಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು: ಚಿನ್ನಸ್ವಾಮಿ ದುರಂತಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ!