ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ: ಸಚಿವ ರಾಜನಾಥ್ ಸಿಂಗ್

ನವದೆಹಲಿ: ಪಾಕ್ ಉಗ್ರರ ಪಹಲ್ಗಾಮ್‌ ದಾಳಿಯ ಬಳಿಕ ಭಾರತ, ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ. ಇದರ ನಡುವೆ ದೆಹಲಿಯ ಬಕ್ಕರ್ವಾಲಾ ಆನಂದ್ ಧಾಮ್ ಆಶ್ರಮದಲ್ಲಿ ಸನಾತನ ಸಂಸ್ಕೃತಿ ಜಾಗರಣ ಮಹೋತ್ಸವದಲ್ಲಿ ಭಾಗವಹಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿದ್ದಾರೆ. Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ! ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ. ನೀವೆಲ್ಲರೂ ನಮ್ಮ ಪ್ರಧಾನಿಯನ್ನ ಚೆನ್ನಾಗಿ ತಿಳಿದಿದ್ದೀರಿ, … Continue reading ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ: ಸಚಿವ ರಾಜನಾಥ್ ಸಿಂಗ್