Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಸತಿ ಯೋಜನೆ ಅವ್ಯವಹಾರದ ಬಗ್ಗೆ ಮಾತಾಡಿದ್ದು ಸತ್ಯ, ಸಿಎಂ ಕರೆದರೆ ಹೋಗಿ ಹೇಳುತ್ತೇನೆ: ಬಿಆರ್ ಪಾಟೀಲ್

    By Author AINJune 21, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಲಂಚಕೊಟ್ಟವರಿಗೆ ಮಾತ್ರ ವಸತಿ ನಿಗಮದಲ್ಲಿ ಮನೆಗಳನ್ನ ಮಂಜೂರು ಮಾಡಲಾಗಿದೆ‘ ಎಂದು ಆಳಂದ ಶಾಸಕ ಬಿ ಆರ್​ ಪಾಟೀಲ್​​ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋವೊಂದು ವೈರಲ್​ ಆಗಿದೆ. ಇದ್ರಿಂದ ಮತ್ತೊಮ್ಮೆ ಸರ್ಕಾರಕ್ಕೆ ಮುಜುಗರ ಆಗುವಂತಾಗಿದೆ.

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    ಬೆಂಗಳೂರಿನಲ್ಲಿ ಮಾತಾಡಿದ ಶಾಸಕ‌ ಬಿ.ಆರ್.ಪಾಟೀಲ್, ತಾನು ಸರ್ಫ್ರಾಜ್ ಜೊತೆ ಮಾತಾಡಿದ್ದು ನಿಜ, ಮತ್ತು ಸಿಎಂ ಕರೆದರೆ ಹೋಗಿ ಮಾತಾಡಲು ಸಿದ್ಧನಿದ್ದೇನೆ ಎಂದರು. ಹೇಳಬೇಕಾಗಿದ್ದೆಲ್ಲವನ್ನು ಹೇಳಿದ್ದೇನೆ, ಭ್ರಷ್ಟಾಚಾರ ಎಲ್ಲ ಸರ್ಕಾರಗಳ ಅವಧಿಯಲ್ಲಿ ನಡೆಯುತ್ತದೆ,

    ಅದರೆ ಕಾಂಗ್ರೆಸ್ ಜನಪರ ಆಡಳಿತ ನೀಡುವ ಭರವೆಯೊಂದಿಗೆ ಅಧಿಕಾರಕ್ಕೆ ಬಂದಿರೋದ್ರಿಂದ ಹೀಗೆಲ್ಲ ಆಗಬಾರದಿತ್ತು ಎಂದು ಹೇಳಿದ್ದಾರೆ. ವಸತಿ ಯೋಜನೆಯಲ್ಲಿ ಲಂಚದ ಆರೋಪದ ಕುರಿತು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಮತ್ತು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಡುವಿನ ಆಡಿಯೋ ಸೋರಿಕೆಯಾಗಿರುವುದು ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ನಾನು ದ್ವೇಷ ಭಾಷಣ ಮಾಡಿದ್ರು ಸಹ ನನಗೂ ನೋಟೀಸ್ ಜಾರಿ ಆಗುತ್ತದೆ: ಸಚಿವ ದಿನೇಶ್ ಗುಂಡೂರಾವ್

    June 21, 2025

    ಮಕ್ಕಳು ದೇವರ ಸಮಾನ, ಅವರಲ್ಲಿ ಜಾತಿ, ಮತ, ಪಂಥ ಭೇದವಿರುವುದಿಲ್ಲ: ಬಿ.ವೈ.ವಿಜಯೇಂದ್ರ

    June 21, 2025

    ಉತ್ಸಾಹದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದ ಮೆಡಿಕವರ್ ಆಸ್ಪತ್ರೆ

    June 21, 2025

    2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ್ರೆ 7 ವರ್ಷಗಳ ಜೈಲು ಶಿಕ್ಷೆ! ದಂಡವೆಷ್ಟು ಗೊತ್ತಾ..?

    June 21, 2025

    ಅಂತಾರಾಷ್ಟ್ರೀಯ ಯೋಗ ದಿನ: ವಿಜಯೇಂದ್ರ, ಅಶ್ವಥ್ ನಾರಾಯಣ್ ಸೇರಿದಂತೆ ಹಲವರು ಭಾಗಿ

    June 21, 2025

    ಮನೆ ಹಂಚಿಕೆಗೆ ಲಂಚ ಪ್ರಕರಣ: ಆಡಿಯೋ ಲೀಕ್ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು..?

    June 21, 2025

    ಮಳೆಗಾಲದಲ್ಲಿ ಬಟ್ಟೆ ಬೇಗ ಒಣಗುತ್ತಿಲ್ವಾ..? ಹಾಗಾದ್ರೆ ಬೇಗನೆ ಒಣಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

    June 21, 2025

    ಇಂತಹ ಜಾಹೀರಾತು ನಂಬಿ ಮೋಸ ಹೋಗದಿರಿ: ಮನೆ ಕಟ್ಟಬೇಕೆಂದು ಕನಸು ಹೊತ್ತವರು ಈ ಸ್ಟೋರಿ ನೋಡಿ!

    June 21, 2025

    ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!

    June 21, 2025

    ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ!

    June 21, 2025

    ಹಳೇ ದ್ವೇಷ: ಲಾಂಗು, ಮಚ್ಚಿನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ:

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.