ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ ಸಿದ್ದರಾಮಯ್ಯ!

ಬೆಂಗಳೂರು ಮೇ 27: ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಧಾರವಾಡ: ಮಳೆ, ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಲಾಡ್! ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು. … Continue reading ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ ಸಿದ್ದರಾಮಯ್ಯ!