ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ದಾಳಿ

ಮಂಡ್ಯ: ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ ಎಂದು ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಈಗ ನೀವು ಅಧಿಕಾರದಲ್ಲಿ ಇದ್ದೀರಿ. ಕೆಲಸ ಮಾಡಿ ಜನರಿಗೆ, ನಮ್ಮ ಮೇಲೆ ಯಾಕೆ ಗೂಬೆ ಕೂರಿಸುತ್ತೀರಿ? ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ. ಜನರಿಗೆ ಸೈಟ್ ಕೊಡಲಿ, ಕೇವಲ ಮಾತಾಗಿ ಉಳಿಯುವುದು ಬೇಡ. ಕಡತಗಳಲ್ಲಿ ಮಾಡಲಿ, ಮಾತಿನಂತೆ ನಡೆದುಕೊಳ್ಳಲಿ ಎಂದರು. ಇನ್ನೂ ಜ್ಯದ ಉಪ … Continue reading ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ದಾಳಿ