ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್!

ವಿಜಯನಗರ:- ಮಹಿಳಾ ಅಧಿಕಾರಿಗೆ MLC ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ! ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂತೋಷ್ ಲಾಡ್, ಬಿಜೆಪಿ MLC N ರವಿಕುಮಾರ್ ಮಹಿಳಾ ಅಧಿಕಾರಿಗೆ ಹಾಗೆಲ್ಲಾ ಮಾತನಾಡಬಾರದು. ಈ ಹಿಂದೆ ಮಹಿಳಾ ಅಧಿಕಾರಿಯೊಬ್ಬರಿಗೆ ಪಾಕಿಸ್ತಾನದಿಂದ ಬಂದಿದ್ದಾರೆ ಅಂತ ಹೇಳಿದ್ರು. ಈಗ ಸರ್ಕಾರದ ಕಾರ್ಯದರ್ಶಿಗೆ ಈ ರೀತಿಯಲ್ಲಿ ಹೇಳಿದ್ದಾರೆ. ಅದು … Continue reading ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್!