ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು, ಈ ಅತಿರೇಕ ಮುಂದುವರಿಯದಿರಲಿ: ನಿಖಿಲ್ ಕುಮಾರಸ್ವಾಮಿ!

ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ನೀವು ಬಿಡಿಎ ಸೈಟ್ ಖರೀದಿ ಮಾಡ್ಬೇಕಾ!? ಹಾಗಿದ್ರೆ ಅರ್ಜಿ ಸಲ್ಲಿಸೋದು ಹೇಗೆ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ! ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ … Continue reading ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು, ಈ ಅತಿರೇಕ ಮುಂದುವರಿಯದಿರಲಿ: ನಿಖಿಲ್ ಕುಮಾರಸ್ವಾಮಿ!