Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IND vs AUS: 24 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆ

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ತಿರುವನಂತಪುರಂ: ಆಸ್ಟ್ರೇಲಿಯಾ ವಿರುದ್ದ ಎರಡನೇ ಟಿ20 ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಮ್‌ ಇಂಡಿಯಾ ಓಪನರ್‌ ಯಶಸ್ವಿ ಜೈಸ್ವಾಲ್‌ ಅವರು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಅರ್ಧಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್‌ ಸಾಧನೆಗೆ ಜೈಸ್ವಾಲ್ ಭಾಜನರಾಗಿದ್ದಾರೆ.

    ಭಾನುವಾರ ಇಲ್ಲಿನ ಗ್ರೀನ್‌ ಫೀಲ್ಡ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್‌ ಮೊದಲ ಎಸೆತದಿಂದಲೇ ಸ್ಪೋಟಕ ಬ್ಯಾಟ್‌ ಮಾಡಿದರು. ಕೇವಲ 24 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದ ಜೈಸ್ವಾಲ್‌, ಅಂತಿಮವಾಗಿ 25 ಎಸೆತಗಳಲ್ಲಿ 52 ರನ್‌ ಗಳಿಸಿ ನೇಥನ್‌ ಎಲ್ಲಿಸ್‌ಗೆ ವಿಕೆಟ್‌ ಒಪ್ಪಿಸಿದರು.

    ಅದರಲ್ಲಿಯೂ ವಿಶೇಷವಾಗಿ ಪಂದ್ಯದ ನಾಲ್ಕನೇ ಓವರ್‌ನಲ್ಲಿ ಶೇನ್ ಎಬಾಟ್‌ ಅವರ ಬೌಲಿಂಗ್‌ನಲ್ಲಿ 24 ರನ್‌ಗಳನ್ನು ಚಚ್ಚಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡದ ಎದುರು ಟಿ20ಐ ಪವರ್‌ಪ್ಲೇನಲ್ಲಿ ಭಾರತ ತಂಡ ಅತ್ಯಂತ ಗರಿಷ್ಠ ಮೊತ್ತವನ್ನು ದಾಖಲಿಸಲು ನೆರವು ನೀಡಿದ್ದರು. ಜೈಸ್ವಾಲ್‌ ಅವರ ಸ್ಪೋಟಕ ಇನಿಂಗ್ಸ್‌ನಲ್ಲಿ ಎರಡು ಭರ್ಜರಿ ಸಿಕ್ಸರ್ ಹಾಗೂ 9 ಬೌಂಡರಿಗಳು ಒಳಗೊಂಡಿವೆ.

    Demo
    Share. Facebook Twitter LinkedIn Email WhatsApp

    Related Posts

    ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆ: ಯಾರ ವಿರುದ್ಧ ಎಷ್ಟು ಪಂದ್ಯ ಆಡಲಿದೆ ಟೀಂ ಇಂಡಿಯಾ?

    June 15, 2025

    ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?

    June 15, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    WTC Final: 27 ವರ್ಷಗಳ ಕನಸು ಕೊನೆಗೂ ನನಸು: ಚಾಂಪಿಯನ್ ​ಶಿಪ್​ ಟ್ರೋಫಿಗೆ ಮುತ್ತಿಕ್ಕಿದ ದಕ್ಷಿಣ ಆಫ್ರಿಕಾ

    June 14, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025

    Cricket: ಇನ್ನುಂದೆ ಇಂತಹ ಕ್ಯಾಚ್’ಗಳಿಗೆ ಬೆಲೆ ಇಲ್ವಾ..!? ಆಟಗಾರರಿಗೆ ಬಿಗ್ ಶಾಕ್ ಕೊಟ್ಟ ICC

    June 14, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    WTC Final: ವಿಮಾನ ದುರಂತ ಸಂತ್ರಸ್ಥರಿಗೆ ಕಪ್ಪು ಪಟ್ಟಿ ಧರಿಸಿ ಕ್ರಿಕೆಟಿಗರ ಸಂತಾಪ..!

    June 13, 2025

    India vs England: ತಾಯಿಗೆ ಹೃದಯಾಘಾತ: ಭಾರತಕ್ಕೆ ಮರಳಿದ ಗೌತಮ್ ಗಂಭೀರ್!

    June 13, 2025

    ENG vs IND: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: ಟೀಂ ಇಂಡಿಯಾ ಪ್ಲೇಯಿಂಗ್ XI.. ಕಿಂಗ್ ಕೊಹ್ಲಿ ಬದಲಿಗೆ ಯಾರು?

    June 13, 2025

    ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ!

    June 13, 2025

    ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.