ಜನೌಷಧ ಕೇಂದ್ರ ತೆರವು ವಿಚಾರ: ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂದ ಶರಣ್ ಪ್ರಕಾಶ್ ಪಾಟೀಲ್!

ಗದಗ:- ರಾಜ್ಯ ಸರಕಾರದಿಂದ ಜನಔಷಧಿ ಕೇಂದ್ರ ತೆರವು ವಿಚಾರವಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾಡಾನೆ ದಾಳಿ: ಮಹಿಳೆ ಸ್ಥಳದಲ್ಲೇ ದುರ್ಮರಣ, ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜನೌಷಧ ಕೇಂದ್ರ ತೆರವು ಮಾಡಲು ರಾಜಕೀಯ ದುರುದ್ದೇಶವಿಲ್ಲ. ಹಿಂದೆಯೂ ನಾನು ಜನೌಷಧ ಕೇಂದ್ರ ಬೇಡ ಅಂತ ಹೇಳಿದ್ದೆ. ಸರ್ಕಾರವೇ ಉಚಿತವಾಗಿ ಔಷಧಗಳನ್ನು ನೀಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಯೊಳಗೆ ಮಾರಾಟ ಮಳಿಗೆ ಇರಬೇಕು ಎಂಬ ಅವಶ್ಯಕತೆ ಇಲ್ಲ … Continue reading ಜನೌಷಧ ಕೇಂದ್ರ ತೆರವು ವಿಚಾರ: ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂದ ಶರಣ್ ಪ್ರಕಾಶ್ ಪಾಟೀಲ್!