ಜನೌಷಧಿ ಕೇಂದ್ರ ಬಂದ್: ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

ಬಾಗಲಕೋಟೆ:- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ ಮುಂಬಾಗದಲ್ಲಿ ತೇರದಾಳ ಮತಕ್ಷೇತ್ರದ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಜನ ವಿರೋಧಿ ಸರ್ಕಾರ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯ ಕಾರಣ – ದಸಂಸ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಆರೋಪ ಜನೌಷಧಿ ಕೇಂದ್ರ ಬಂದ್ ಮಾಡಿದ ಹಿನ್ನಲೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು. ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ … Continue reading ಜನೌಷಧಿ ಕೇಂದ್ರ ಬಂದ್: ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್!