Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Cloud Laptop: ಕಡಿಮೆ ಬೆಲೆಗೆ ಕ್ಲೌಡ್‌ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಮುಂದಾದ ಜಿಯೋ: ಏನಿದು?

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಮುಂಬೈ: ಈಗಾಗಲೇ ಕಡಿಮೆ ಬೆಲೆಗೆ ಫೋನ್‌, ಲ್ಯಾಪ್‌ಟಾಪ್‌ ಬಿಡುಗಡೆ ಮಾಡಿರುವ ರಿಲಯನ್ಸ್‌ ಜಿಯೋ (Reliance Jio) ಈಗ ಕ್ಲೌಡ್‌ ಲ್ಯಾಪ್‌ಟಾಪ್‌ (Cloud Laptop) ಬಿಡುಗಡೆ ಮಾಡಲು ಮುಂದಾಗಿದೆ.

    ಈ ವರ್ಷದ ಜುಲೈನಲ್ಲಿ 16,499 ರೂ.ಗೆ ಬಜೆಟ್‌ ಬೆಲೆಯ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಿರುವ ಜಿಯೋ ಈಗ 15,000 ರೂ. ಬೆಲೆಯಲ್ಲಿ ಕ್ಲೌಡ್‌ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.

    ಕ್ಲೌಡ್‌ ಲ್ಯಾಪ್‌ಟಾಪ್‌ ತಯಾರಿ ಸಂಬಂಧ ಹಾರ್ಡ್‌ವೇರ್‌ ದಿಗ್ಗಜ ಕಂಪನಿಗಳಾದ ಹೆಚ್‌ಪಿ, ಏಸರ್‌, ಲೆನೊವೊ ಜೊತೆ ಮಾತುಕತೆ ನಡೆಸುತ್ತಿದೆ.

    ಏನಿದು ಕ್ಲೌಡ್‌ ಲ್ಯಾಪ್‌ಟಾಪ್‌?
    ಲ್ಯಾಪ್‌ಟಾಪ್‌ನ ಬೆಲೆ ಅದರ ಹಾರ್ಡ್‌ವೇರ್‌ ಭಾಗಗಳಾದ ಮೆಮೊರಿ, ಪ್ರೊಸೆಸಿಂಗ್ ಪವರ್, ಚಿಪ್‌ಸೆಟ್, ಬ್ಯಾಟರಿ ಇತ್ಯಾದಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹೆಚ್ಚಿನ ಸಾಮರ್ಥ್ಯದ ಹಾರ್ಡ್‌ವೇರ್‌ ಬೇಕಾದರೆ ಬೆಲೆ ಹೆಚ್ಚಾಗುತ್ತದೆ. ಜಿಯೋ ಈಗ ಇವುಗಳ ಅವಲಂಬನೆ ಕಡಿಮೆ ಮಾಡಲು ಲ್ಯಾಪ್‌ಟಾಪ್‌ನ ಸಂಪೂರ್ಣ ಪ್ರಕ್ರಿಯೆ ಕ್ಲೌಡ್‌ನಲ್ಲೇ ನಡೆಸಲು ಮುಂದಾಗಿದೆ.

    ಕ್ಲೌಡ್-ಆಧಾರಿತ ಕಂಪ್ಯೂಟರ್‌ ಕೆಲಸ ಮಾಡಬೇಕಾದರೆ ಯಾವಾಗಲೂ ಲ್ಯಾಪ್‌ಟಾಪ್‌ಗೆ  ಇಂಟರ್ನೆಟ್ ಸಂಪರ್ಕದ ಇರಲೇಬೇಕು. ಆಫ್‌ಲೈನ್‌ನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ.

    Demo
    Share. Facebook Twitter LinkedIn Email WhatsApp

    Related Posts

    ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!

    June 8, 2025

    Rs 500 Currency Notes: ಶೀಘ್ರದಲ್ಲೇ 500 ರೂ. ನೋಟುಗಳನ್ನು ಬ್ಯಾನ್ ಆಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು..?

    June 7, 2025

    Gold Silver Price: ಯಾವುದೇ ಏರಿಕೆ ಇಲ್ಲ, ನಿನ್ನೆ ಇದ್ದಂತೆಯೇ ಇದೆ ಚಿನ್ನದ ದರ..! ಆದ್ರೆ ಹೊಸ ದಾಖಲೆ ಬರೆದ ಬೆಳ್ಳಿ

    June 6, 2025

    Tatkal Tickets: ತತ್ಕಾಲ್ ಟಿಕೆಟ್ ಬುಕ್ ಮಾಡಲು ಇ-ಆಧಾರ್ ಕಡ್ಡಾಯ: ರೈಲ್ವೆ ಸಚಿವ

    June 5, 2025

    Bengaluru Stampede: ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಚಾರ: ನಿನ್ನೆ ಒಂದೇ ದಿನ 9.66 ಲಕ್ಷ ಜನ ಪ್ರಯಾಣ!

    June 5, 2025

    RCB ವಿಕ್ಟರಿ ಎಫೆಕ್ಟ್.. ರಾಜ್ಯದಲ್ಲಿ ಒಂದೇ ದಿನ ಎಷ್ಟು ಕೋಟಿ ಮದ್ಯ ಮಾರಾಟವಾಯ್ತು ಗೊತ್ತಾ..?

    June 4, 2025

    ಗೋಲ್ಡ್ ಬೆಲೆಯಲ್ಲಿ ಏರಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ನೋಡಿ

    June 4, 2025

    Gruha Lakshmi Scheme: ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    June 3, 2025

    Personal Loan: ನಿಮಗೆ ಅರ್ಜೆಂಟ್ ಸಾಲದ ಅಗತ್ಯವಿದೆಯೇ? ನಿಮ್ಮ ಮಾಸಿಕ ಸಂಬಳ ಎಷ್ಟಿರಬೇಕು ಗೊತ್ತಾ..?

    June 3, 2025

    ಭಾರತದ ಮೊದಲ Bullet Train ಪ್ರಾಯೋಗಿಕ ಸಂಚಾರ ಆರಂಭ..! ಹಳಿ ಪ್ರವೇಶಿಸುವುದು ಯಾವಾಗ..?

    June 2, 2025

    ಗುಡ್ ನ್ಯೂಸ್: LPG ಗ್ಯಾಸ್ ಬೆಲೆ ಇಳಿಕೆ..! ಯಾವ ನಗರಗಳಲ್ಲಿ ಎಷ್ಟು.? ಇಲ್ಲಿದೆ ಮಾಹಿತಿ

    June 2, 2025

    ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಭಾರಿ ಏರಿಕೆಯಾದ ಬಂಗಾರದ ಬೆಲೆ: ಎಷ್ಟಿದೆ ನೋಡಿ ಇಂದಿನ ದರ

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.