ಊಟದ ನಂತರ ಪ್ರತಿದಿನ 10 ನಿಮಿಷಗಳ ಕಾಲ ಈ ಒಂದು ಕೆಲಸವನ್ನು ಮಾಡಿ ಸಾಕು..!

ಊಟದ ನಂತರ 10 ನಿಮಿಷಗಳ ನಡಿಗೆಯಿಂದಾಗುವ ಪ್ರಯೋಜನಗಳೇನು ಗೊತ್ತಾ? ಊಟದ ನಂತರ ಸ್ವಲ್ಪ ನಡೆಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದು ದೇಹಕ್ಕೆ ಶಕ್ತಿ ತುಂಬುತ್ತದೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಊಟದ ನಂತರ ನಡೆಯುವುದು ಜೀರ್ಣಕ್ರಿಯೆಯನ್ನು ಸುಧಾರಿಸಲು ತುಂಬಾ ಪ್ರಯೋಜನಕಾರಿ. ಇದು ಹೊಟ್ಟೆಯಲ್ಲಿ ಆಹಾರ ಸರಾಗವಾಗಿ ಚಲಿಸಲು ಸಹಾಯ ಮಾಡುತ್ತದೆ. ಊಟದ ನಂತರ ಸ್ವಲ್ಪ ನಡೆಯುವುದರಿಂದ ಹೊಟ್ಟೆಯ ಸೆಳೆತವನ್ನು ಸುಲಭವಾಗಿ ನಿವಾರಿಸಬಹುದು. ಇದು ಜೀರ್ಣಾಂಗ ವ್ಯವಸ್ಥೆಯು ಸರಾಗವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಇದು … Continue reading ಊಟದ ನಂತರ ಪ್ರತಿದಿನ 10 ನಿಮಿಷಗಳ ಕಾಲ ಈ ಒಂದು ಕೆಲಸವನ್ನು ಮಾಡಿ ಸಾಕು..!