ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಕಾರಣವಾಗಿರುವ ಪ್ರಮುಖ ಕಾರಣಗಳಲ್ಲಿ ಅಧಿಕ ಕೊಲೆಸ್ಟ್ರಾಲ್‌ ಕೂಡಾ ಒಂದಾಗಿದೆ. ದೇಹದಲ್ಲಿನ ಅಸಮತೋಲಿತ ಕೊಲೆಸ್ಟ್ರಾಲ್ ಮಟ್ಟವು ಹೃದಯಾಘಾತ ಅಥವಾ ಪಾರ್ಶ್ವವಾಯುಗಳಂತಹ ಅತ್ಯಂತ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು. ಮನುಷ್ಯನಲ್ಲಿ ಯಾವ ಸಂದರ್ಭದಲ್ಲಿ ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗುತ್ತದೆ ಹೇಳಲು ಬರುವುದಿಲ್ಲ. ಯಾಕೆ ಹೀಗೆ ಆಗುತ್ತದೆ ಎಂದು ನೋಡುವುದಾದರೆ, ಇಂದಿನ ಯುವಜನತೆಯರು ಅನುಸರಿಸುತ್ತಿರುವ ಆಧುನಿಕ ಜೀವನ ಶೈಲಿಯೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಬಹುದು ಈ 5 ದಿನಗಳು ನಂದಿಬೆಟ್ಟದ ಪ್ರವೇಶ ನಿಷೇಧ.. ಪ್ರವಾಸಿಗಳು ನೋಡಲೇಬೇಕಾದ ಸುದ್ದಿ! … Continue reading ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!