ಹೆಣ್ಣು ಮಗುವಿನ ತಂದೆಯಾದ ಕೆ.ಎಲ್. ರಾಹುಲ್ ದಂಪತಿ!

ಕ್ರಿಕೆಟಿಗ ಕೆ.ಎಲ್. ರಾಹುಲ್-ಅಥಿಯಾ ಶೆಟ್ಟಿ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರೈಲಿನಲ್ಲೇ ಅತ್ಯಾಚಾರಕ್ಕೆ ಯತ್ನ: ಕಾಮುಕನಿಂದ ತಪ್ಪಿಸಿಕೊಳ್ಳಲು ರೈಲಿಂದ ಜಿಗಿದ ಮಹಿಳೆ! ಅಥಿಯಾ ಶೆಟ್ಟಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೆ ಎಲ್‌ ರಾಹುಲ್‌ ಅವರು ತಂದೆಯಾಗಿ ಬಡ್ತಿ ಪಡೆದಿದ್ದಾರೆ. ನಟಿ ಅಥಿಯಾ ಶೆಟ್ಟಿ, ಕ್ರಿಕೆಟಿಗ ಕೆ ಎಲ್ ರಾಹುಲ್ ಅವರು ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ಇಂದು ಅಥಿಯಾ ಶೆಟ್ಟಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ‌ ಇವರಿಬ್ಬರು … Continue reading ಹೆಣ್ಣು ಮಗುವಿನ ತಂದೆಯಾದ ಕೆ.ಎಲ್. ರಾಹುಲ್ ದಂಪತಿ!