ಕಬ್ಬೂರ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಯಿಂದ ತುಘಲಕ್ ಆಡಳಿತ: ಕಚೇರಿಗೆ ಬೀಗ ಜಡಿದ ಸಾರ್ವಜನಿಕರು!

ಚಿಕ್ಕೋಡಿ:- ಇಲ್ಲಿನ ಕಬ್ಬೂರ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಯು ತುಘಲಕ್ ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ ಸಾರ್ವಜನಿಕರು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಅಂಗನವಾಡಿ ಸಹಾಯಕಿಯಿಂದ ಲಂಚಕ್ಕೆ ಬೇಡಿಕೆ: ಲಾಕ್ ಆದ ಅಧಿಕಾರಿ, ಸಿಬ್ಬಂದಿ! ಕಬ್ಬೂರ ಗ್ರಾಮವು ಕೆಲವು ವರ್ಷಗಳಿಂದ ಪಟ್ಟಣ ಪಂಚಾಯತಿಯಾಗಿ ರಚನೆ ಆಗಿದೆ. ಆದರೆ ಇದುವರೆಗೂ ಯಾವುದೇ ಆಡಳಿತ ಮಂಡಳಿ ರಚನೆಯಾಗದೆ ಇದ್ದ ಕಾರಣ ಮುಖ್ಯಧಿಕಾರಿಗಳೇ ಆಡಳಿತ ನಡೆಸುತ್ತಿದ್ದಾರೆ. ಆದರೆ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರಿ ಸೌಲಭ್ಯಗಳನ್ನು ಸರಿಯಾದ ಪಲಾನುಭವಿಗಳಿಗೆ ನೀಡದೆ ಬೇಕಾಬಿಟ್ಟಿಯಾಗಿ … Continue reading ಕಬ್ಬೂರ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಯಿಂದ ತುಘಲಕ್ ಆಡಳಿತ: ಕಚೇರಿಗೆ ಬೀಗ ಜಡಿದ ಸಾರ್ವಜನಿಕರು!