2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!
ಚಾಮರಾಜನಗರ: ಜಿಲ್ಲೆಯ ರೋಟರಿ ಸಂಸ್ಥೆಯ 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಾಗಲವಾಡಿ ಚಂದ್ರುರವರು ಇಂದು ಅಧಿಕಾರ ಸ್ವೀಕರಿಸಿದರು. ನಗರದ ವರನಟ ಡಾ.ರಾಜ್ ಕುಮಾರ್ ಜಿಲ್ಲಾರಂಗಮಂದಿರದಲ್ಲಿ ನಡೆದ ನೂತನ ಅಧ್ಯಕ್ಚರ ಪದವಿ ಸಮಾರಂಭವನ್ನು ರೋಟರಿ ಸಂಸ್ಥೆಯ ರೋ: ಸತೀಶ್ ಬೋಲಾರ್ ಅಧ್ಯಕ್ಷತೆ ವಹಿಸಿದ್ದರು. ಆನೆಗಳ ಕಿವಿ ಏಕೆ ದೊಡ್ಡದಾಗಿರುತ್ತವೆ? ಇದನ್ನು ನೀವು ತಿಳಿಯಲೇಬೇಕು! ಸಮಾರಂಭದಲ್ಲಿ ಪದವಿ ಸ್ವೀಕರಿಸಿ ಮಾತನಾಡಿದ ರೋಟರಿ ಸಂಸ್ಥೆಯ ನೂತನ ಅಧ್ಯಕ್ಚ ಕಾಗಲವಾಡಿ ಚಂದ್ರು ಸಂಸ್ಥೆಯಲ್ಲಿ ನಿರಂತರವಾಗಿ ಸೇವಾ ಕಾರ್ಯದಲ್ಲಿ ತೊಡಗಿಕೊಂಡು ಬಂದಿದ್ದು ಇಂತಹ … Continue reading 2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!
Copy and paste this URL into your WordPress site to embed
Copy and paste this code into your site to embed