‘ಕೈ’ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ: ಇಂದಿನಿಂದ ಸಾಧನೆ ಸಮಾವೇಶ.. ವೇದಿಕೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ CM, DCM!

ದೇವನಹಳ್ಳಿ:- ರಾಜ್ಯ ಸರಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿರುವ ಹಿನ್ನೆಲೆ ಸರಕಾರದ ಸಾಧನೆ ಸಮಾರಂಭವನ್ನು ಇಂದು ಬೆಂಗಳೂರು ಗ್ರಾಮಾಂತರದ ಜಿಲ್ಲಾ ಕೇಂದ್ರವಾದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದೆ. ಜಸ್ಟ್ 15 ಸಾವಿರಕ್ಕೆ, ಮಹಿಳೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಮೂವರು ಅರೆಸ್ಟ್! ಸಚಿವ ಕೆಚ್ ಹೆಚ್ ಮುನಿಯಪ್ಪ‌ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಸೇರಿದಂತೆ ಸಚಿವರು ಶಾಸಕರು ಭಾಗಿಯಾಗಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, 256 ಕೋಟಿಯಷ್ಟು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. … Continue reading ‘ಕೈ’ ಸರ್ಕಾರಕ್ಕೆ ಎರಡು ವರ್ಷದ ಸಂಭ್ರಮ: ಇಂದಿನಿಂದ ಸಾಧನೆ ಸಮಾವೇಶ.. ವೇದಿಕೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ CM, DCM!