ಕಲಬುರಗಿ ; ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್

ಕಲಬುರಗಿ : ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಕಲಬುರಗಿ ಹೊರವಲಯದ ಬೇಲೂರು ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರಗಿಯಲ್ಲಿ ಎಟಿಎಂ ದರೋಡೆ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರು ಮೇಲೆಯೇ ಆರೋಪಿಗಗಳು ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಎಟಿಎಂಗೆ ಕನ್ನಾ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ ಹರಿಯಾಣ ಮೂಲದ ತಸ್ಲಿಂ & ಶರೀಫ್ ಕಾಲಿಗೆ … Continue reading ಕಲಬುರಗಿ ; ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್