ಕಮಲ್ ಹಾಸನ್ ಅವರು ನನಗೆ ಸ್ಪೂರ್ತಿ: ವಿವಾದಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್!
ಬೆಂಗಳೂರು:- ತಮಿಳಿನಿಂದ ಕನ್ನಡ ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನನಗೆ ಓದಲು ಇಷ್ಟವಿಲ್ಲ: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸೂಸೈಡ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ನನಗೆ ಬಹಳ ಇಷ್ಟ. ನನ್ನ ತಂದೆ ಮತ್ತು ಕಮಲ್ ಅವರ ಸಂಬಂಧ ಬೇರೆ. ಅದಕ್ಕಾಗಿ ನಾನು ಅವರ ಅಭಿಮಾನಿಯಲ್ಲ. ನಾನು ಕಮಲ್ ಅವರನ್ನು ನನಗೆ ಸ್ಪೂರ್ತಿ ಎಂದು ಭಾವಿಸಿದ್ದೇನೆ. ನಮ್ಮನ್ನ ಅವರ ಕಾರ್ಯಕ್ರಮಕ್ಕೆ … Continue reading ಕಮಲ್ ಹಾಸನ್ ಅವರು ನನಗೆ ಸ್ಪೂರ್ತಿ: ವಿವಾದಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್!
Copy and paste this URL into your WordPress site to embed
Copy and paste this code into your site to embed