ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!

ಕನ್ನಡ ತಮಿಳುಭಾಷೆಯಿಂದ ಹುಟ್ಟಿದ್ದು ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟು ಕನ್ನಡಿಗರನ್ನು ಕೆರಳಿಸಿರುವ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ಸಿದ್ದರಾಗಿದ್ದಾರೆ. ತಮಿಳುನಾಡಿನ ಆಡಳಿತರೂಢ ಪಕ್ಷ ಡಿಎಂಕೆ ಬೆಂಬಲದೊಂದಿಗೆ ಕಮಲ್‌ ರಾಜ್ಯಪ್ರವೇಶಿಸಲಿದ್ದಾರೆ. ಜೂನ್​ 19ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ತಮಿಳುನಾಡಿನ ಡಿಎಂಕೆ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಮೈತ್ರಿ ಕೂಟದ ಕಮಲ್ ಹಾಸನ್ ಹೆಸರು ಕೂಡ ಇದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದ ಮಕ್ಕಳ್ ನೀಧಿ ಮಯ್ಯಮ್ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, … Continue reading ಕನ್ನಡ ಕಿಡಿ ಹಚ್ಚಿಸಿದ ಕಮಲ್‌ ಹಾಸನ್‌ ರಾಜ್ಯಸಭೆ ಪ್ರವೇಶಿಸಲು ರೆಡಿ..!