ನಿನಗೆ ದುಶ್ಮನ್‌ಗಳಿದ್ದಾರೆ, ಸಂಸಾರ ಹಾಳು ಮಾಡಲು ನೋಡ್ತಿದ್ದಾರೆ..ಕಾಂತಾರ ಸ್ಟಾರ್ ರಿಷಬ್ ಶೆಟ್ಟಿಗೆ ದೈವದ ಎಚ್ಚರಿಕೆ!

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ-1 ಸಿನಿಮಾದ ಅಕ್ಟೋಬರ್‌ 2ರಂದು ವಿಶ್ವಾದ್ಯಂತ ತೆರೆಗೆ ಬರ್ತಿದೆ. ಅದಕ್ಕಾಗಿ ಚಿತ್ರತಂಡ ಭರದಿಂದ ಶೂಟಿಂಗ್‌ ನಡೆಸುತ್ತಿದೆ. ಆದರೆ ಕಾಂತಾರ ಪ್ರೀಕ್ವೆಲ್‌ ಸೆಟ್ಟೇರಿ ಶೂಟಿಂಗ್‌ ಅಖಾಡಕ್ಕೆ ಇಳಿದಾಗಿನಿಂದಲೂ ಭಾರೀ ವಿಘ್ನಗಳು ಎದುರಾಗುತ್ತಿವೆ. ಈ ವಿಘ್ನಗಳ ನಿವಾರಣೆಗೆ ರಿಷಬ್‌ ಶೆಟ್ಟಿ ಮುಂದಾದ್ರಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಬಹು ನಿರೀಕ್ಷಿತ ಕಾಂತಾರ- 2 ಚಿತ್ರಕ್ಕೆ ಎದುರಾಗಿರುವ ವಿಘ್ನಗಳ ದಮನಕ್ಕೆ ರಿಷಬ್‌ ಶೆಟ್ಟಿ ಪಂಜುರ್ಲಿ ನೇಮಕ್ಕೆ ಬಂದು ಬೇಡಿಕೊಂಡಿದ್ದಾರೆ. ನಸುಕಿನ ಜಾವ 4 ಗಂಟೆವರೆಗೂ ದೈವದ ಉತ್ಸವದಲ್ಲಿ … Continue reading ನಿನಗೆ ದುಶ್ಮನ್‌ಗಳಿದ್ದಾರೆ, ಸಂಸಾರ ಹಾಳು ಮಾಡಲು ನೋಡ್ತಿದ್ದಾರೆ..ಕಾಂತಾರ ಸ್ಟಾರ್ ರಿಷಬ್ ಶೆಟ್ಟಿಗೆ ದೈವದ ಎಚ್ಚರಿಕೆ!