ಸ್ಯಾಂಡಲ್‌ವುಡ್ ನಟಿ ಕರುಣ್ಯಾ ರಾಮ್ ಕಾಮಾಕ್ಯ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿರುವ ಶಕ್ತಿಪೀಠಗಳಲ್ಲಿ ಒಂದಾದ ಕಾಮಾಕ್ಯ ದೇವಿ ದರ್ಶನ ಪಡೆದುಕೊಂಡಿದ್ದರು.

ಸೀರೆಯುಟ್ಟು ಸಂಪ್ರದಾಯವಾಗಿ ಕರುಣ್ಯಾ ಕಾಣಿಸಿಕೊಂಡಿದ್ದಾರೆ.

ಕಾರುಣ್ಯ ರಾಮ್ ವಜ್ರಕಾಯ, ಕಿರಗೂರಿನ ಗಯ್ಯಾಳಿಗಳು, ಪೆಟ್ರೋಮ್ಯಾಕ್ಸ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
