ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಸಾಹಿತಿ ಬಾನು ಮುಷ್ತಾಕ್: ಶುಭ ಕೋರಿದ ಸಿದ್ದರಾಮಯ್ಯ!

ಬೆಂಗಳೂರು:- ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸರಣಿ ಅಪಘಾತ: ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಾಯ! ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ X ಮಾಡಿದ್ದು, ಕನ್ನಡದ ಸಾಹಿತಿ ಬಾನು ಮುಷ್ತಾಕ್ ಗೆ ಶುಭ … Continue reading ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಸಾಹಿತಿ ಬಾನು ಮುಷ್ತಾಕ್: ಶುಭ ಕೋರಿದ ಸಿದ್ದರಾಮಯ್ಯ!