Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಟೆಕ್ವಾಂಡೋದಲ್ಲಿ ಚಿನ್ನದ ಪದಕ ಗೆದ್ದು ಕನ್ನಡತಿ ಎನ್.‌ ಗಣ್ಯ

    By AIN AuthorDecember 16, 2023
    Share
    Facebook Twitter LinkedIn Pinterest Email
    Demo

    ಕಾಸರಗೋಡು: ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಟೆಕ್ವಾಂಡೋದಲ್ಲಿ ಚಿನ್ನದ ಪದಕ ಗೆದ್ದು, (Taekwondo) ಕನ್ನಡತಿ ಎನ್.‌ ಗಣ್ಯ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

    ಕಾಸರಗೋಡು (Kasaragod) ಜಿಲ್ಲೆಯ ಎಡನೀರು ಸ್ವಾಮೀಜಿಸ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಪ್ಲಸ್‌ ಒನ್‌ ವಿದ್ಯಾರ್ಥಿನಿಯಾಗಿರುವ ಗಣ್ಯ, 17 ವರ್ಷದೊಳಗಿನ ಬಾಲಕಿಯರ 50-65 ಕೆಜಿ ವಿಭಾಗದಲ್ಲಿ ಮಿಂಚಿದರು. ಗಣ್ಯ ಸಾಧನೆಯಿಂದಾಗಿ ಕಾಸರಗೋಡು ಜಿಲ್ಲೆ ಸೀನಿಯರ್‌ ಹಾಗೂ ಜೂನಿಯರ್‌ ಟೆಕ್ವಾಂಡೋ (Junior Taekwondo) ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಗೆದ್ದಿದೆ.

    ಆರ್‌ಎಸ್‌ಸಿ ಎರ್ನಾಕುಳಂನಲ್ಲಿ (Ernakulam) ನಡೆದ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಗೆಲುವಿನೊಂದಿಗೆ ಗಣ್ಯ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

    ಸ್‌ ಒನ್‌ ವಿಜ್ಞಾನ ವಿಭಾಗದಲ್ಲಿ (PCMB) ವಿದ್ಯಾಭ್ಯಾಸ ಮಾಡುತ್ತಿರುವ ಗಣ್ಯ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದು, ಯೋಗಾಭ್ಯಾಸದಲ್ಲೂ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಸರಗೋಡು ಯೋಧ ಟೆಕ್ವಾಂಡೋ ಅಕಾಡೆಮಿಯಲ್ಲಿ ಜಯನ್ ಪೊಯಿನಾಚಿ ಅವರಿಂದ ಗಣ್ಯ ತರಬೇತಿ ಪಡೆದಿದ್ದಾರೆ.

    ಖಾಸಗಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿರುವ ಬಿ.ನವೀನ್ ಕುಮಾರ್ ಮತ್ತು ಕಾಸರಗೋಡು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಫ್ರಂಟ್ ಆಫೀಸ್ ಮ್ಯಾನೇಜರ್ ಆಗಿರುವ ರಾಜೇಶ್ವರಿ ದಂಪತಿಯ ಪುತ್ರಿ ಗಣ್ಯ. ಇವರ ಪುತ್ರ ಘನಶ್ಯಾಂ ಯೋಗಾಸನದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಎರಡು ಬಾರಿ ಭಾಗವಹಿಸಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    ಕ್ರಿಕೆಟ್ ದಿಗ್ಗಜರ Record ಮುರಿದ Shubman Gill..! ದ್ವಿಶತಕ ಬಾರಿಸಿದ ಮೊದಲ ಏಷ್ಯಾದ ಆಟಗಾರ

    July 4, 2025

    ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಬ್ಬರ: ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್!

    July 3, 2025

    ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಆಕ್ರೋಶ!

    July 2, 2025

    Asia Cup 2025 ವೇಳಾಪಟ್ಟಿ ಪ್ರಕಟ: ಮೊದಲ ಸುತ್ತಿನಲ್ಲೇ ಭಾರತ vs ಪಾಕ್ ಮುಖಾಮುಖಿ – ಯಾವಾಗ..?

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    ENG VS IND Test: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಎರಡನೇ ಟೆಸ್ಟ್’ನಲ್ಲಿ ಆಡಲಿದ್ದಾರೆ ಬುಮ್ರಾ..!

    July 1, 2025

    ಬ್ಯಾಕ್ ಟು ಬ್ಯಾಕ್ ಸೆಂಚುರಿ: ವಿಶ್ವ ದಾಖಲೆ ಬರೆದ ಫಾಫ್ ಡುಪ್ಲೆಸಿಸ್!

    July 1, 2025

    ನಿಮಗೆ ಗೊತ್ತೆ..? ವಿರಾಟ್ ಕೊಹ್ಲಿ ನಾದಿನಿ ತೆಲುಗಿನ ಸ್ಟಾರ್ ನಟಿ! ಈ ಸುಂದರಿ ಯಾರು ಗೊತ್ತಾ..?

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.