‘ಕನ್ನಡಿಗರು ಭಯೋತ್ಪಾದಕರು’: ಮಂಡ್ಯದಲ್ಲಿ ಸೋನು ನಿಗಮ್ ಗೆ ವಿರುದ್ಧ ದೂರು ದಾಖಲು!

ಮಂಡ್ಯ:- ಕನ್ನಡಿಗರು ಭಯೋತ್ಪಾದಕರು ಎಂದು ಬಿಂಬಿಸಿದ್ದ ಸೋನು ನಿಗಮ್ ಗೆ ವಿರುದ್ಧ ಮಂಡ್ಯದಲ್ಲಿ ದೂರು ದಾಖಲಾಗಿದೆ. ಭೀಕರ ಕಾರು ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ! ಗಾಯಕ ಸೋನು ನಿಗಮ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕನ್ನಡ ಸೇನೆ ಕಾರ್ಯಕರ್ತರು ಆಗ್ರಹಿಸಿದರು. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ ಕಾರ್ಯಕರ್ತರು ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಿಮ್ಮಯ್ಯರಿಗೆ ದೂರು ಸಲ್ಲಿಸಿದ ನಂತರ ಗಾಯಕ ಸೋನು ನಿಗಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ನೆಲದಲ್ಲಿ ಸೋನು ನಿಗಮ್ ಕನ್ನಡಿಗರನ್ನು … Continue reading ‘ಕನ್ನಡಿಗರು ಭಯೋತ್ಪಾದಕರು’: ಮಂಡ್ಯದಲ್ಲಿ ಸೋನು ನಿಗಮ್ ಗೆ ವಿರುದ್ಧ ದೂರು ದಾಖಲು!