Karnataka Bandh: ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ- ಹೇಗಿದೆ ಪರಿಸ್ಥಿತಿ?

ಬೆಂಗಳೂರು: ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. IPL 2025: ಇಂದು ಆರ್​ಸಿಬಿ- ಕೆಕೆಆರ್ ಮೊದಲ ಫೈಟ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ? ಬೆಂಗಳೂರಿನ ಹೆಬ್ಬಾಳ ದಿಂದ ಕೆಆರ್ ಪುರಂ ಭಾಗದ ಕಡೆ ಸಂಚರಿಸುವರರಿಗೆ ಹಾಗೂ ಇತರ ಪ್ರಮುಖ ಪ್ರದೇಶಗಳವರಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಎಂದಿನಂತೆಯೇ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್, ಆಟೋ, ಓಲಾ, ಉಬರ್ ಸಂಚಾರ … Continue reading Karnataka Bandh: ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ- ಹೇಗಿದೆ ಪರಿಸ್ಥಿತಿ?