Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಸಿ ಮಳೆ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು:- ಕರ್ನಾಟಕದ ಹಲವೆಡೆ ಮಳೆ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನವಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಕ್ಷದ ಶಿಸ್ತು ಉಲ್ಲಂಘನೆ: ಬಿಜೆಪಿಯ ಐವರಿಗೆ ಶೋಕಾಸ್ ನೋಟಿಸ್ ಜಾರಿ! ಬೆಂಗಳೂರಿನಲ್ಲಿ, ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಸಿ ಮಳೆ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ!