ಸೀಟ್ ಬ್ಲಾಕಿಂಗ್ ತಡೆಗೆ ಕೆಇಎ ಹದ್ದಿನ ಕಣ್ಣು: ಕಾಲೇಜು ಅಡ್ಮಿಷನ್‌ಗೂ QR ಕೋಡ್ ಕಣ್ಗಾವಲು!

ಬೆಂಗಳೂರು:- ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುವ ಸೀಟ್ ಬ್ಲಾಕಿಂಗ್ ಎಂಬ ಕರಾಳ ದಂಧೆಗೆ ಬ್ರೇಕ್ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಾಗಿದ್ದು, ಈ ಬಾರಿ ಹೊಸ ತಂತ್ರ ಪ್ರಯೋಗ ಮಾಡಿದೆ. ಇಂಜಿನಿಯರಿಂಗ್ ಮಾಡಬೇಕು ಅಂತ ಕನಸು ಹೊತ್ತ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದು ಸೀಟು ಗಿಟ್ಟಿಸಿಕೊಳ್ಳುತ್ತಾರೆ. ಆದರೆ, ಕೊನೆ ಗಳಿಗೆಯಲ್ಲಿ ತಮ್ಮ ನಿರ್ಧಾರ ಬದಲಿಸಿ ಬಿಡುತ್ತಾರೆ. ಇದೇ ಕಾರಣಕ್ಕೆ ಸೀಟ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿತ್ತು. ಹೀಗಾಗಿ ಕೆಇಎ ಹೊಸ ರೂಲ್ಸ್ ತಂದಿದೆ. ಎಚ್ಚರ … Continue reading ಸೀಟ್ ಬ್ಲಾಕಿಂಗ್ ತಡೆಗೆ ಕೆಇಎ ಹದ್ದಿನ ಕಣ್ಣು: ಕಾಲೇಜು ಅಡ್ಮಿಷನ್‌ಗೂ QR ಕೋಡ್ ಕಣ್ಗಾವಲು!