ಐಪಿಎಲ್ ಬೆಟ್ಟಿಂಗ್ ಕುಳಗಳಿಗೆ ಖಾಕಿ ಶಾಕ್ ; ಬೆಟ್ಟಿಂಗ್‌ ದಂಧೆಕೋರರ ಬಂಧನ

ಯಾದಗಿರಿ : ಐಪಿಎಲ್ ಬೆಟ್ಟಿಂಗ್ ಕುಳಗಳಿಗೆ ಯಾದಗಿರಿಯ ಶಹಾಪೂರ ಪೊಲೀಸರ ಬಿಗ್ ಶಾಕ್ ಕೊಟ್ಟಿದ್ದಾರೆ. ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 6.99 ಲಕ್ಷ ನಗದು ಹಾಗೂ ಮೂರು ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.‌ ಆರ್‌ಸಿಬಿ ವರ್ಸಸ್ ಮುಂಬೈ ಇಂಡಿಯನ್ಸ್ ಪಂದ್ಯದ ಬೆಟ್ಟಿಂಗ್ ನಡೆಸ್ತಿದ್ದ ಖಚಿತ ಮಾಹಿತಿ‌ ಮೆರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ. 73.97ರಷ್ಟು ಫಲಿತಾಂಶ ಸಿಪಿಐ ಎಸ್. ಎಮ್ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇಬ್ಬರು ಆರೋಪಿಗಳನ್ನ ಬಂಧಿಸಿ, … Continue reading ಐಪಿಎಲ್ ಬೆಟ್ಟಿಂಗ್ ಕುಳಗಳಿಗೆ ಖಾಕಿ ಶಾಕ್ ; ಬೆಟ್ಟಿಂಗ್‌ ದಂಧೆಕೋರರ ಬಂಧನ