ಶಶಿ ತರೂರ್‌ಗೆ ಟಾಂಗ್ ಕೊಟ್ಟ ಖರ್ಗೆ: ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು!
ನವದೆಹಲಿ:- ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್‌ಗೆ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ದೇಶ ಮೊದಲು, ಪಕ್ಷ ನಂತರ ಎಂದು ನಾವು ಹೇಳಿದ್ದೇವೆ. ಕೆಲವು ಜನರು ‘ಮೋದಿ ಮೊದಲು, ದೇಶ ನಂತರ’ ಎಂದು ಭಾವಿಸುತ್ತಾರೆ ಎಂದರು. ನಿತ್ಯ ಖಾಲಿ ಹೊಟ್ಟೆಯಲ್ಲಿ ಟೊಮೆಟೋ ಜ್ಯೂಸ್ ಕುಡಿಯೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಇದೆ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹೊಗಳಿ ಇತ್ತಿಚೇಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬರೆದ ಲೇಖನದ ಬಗ್ಗೆ … Continue reading ಶಶಿ ತರೂರ್‌ಗೆ ಟಾಂಗ್ ಕೊಟ್ಟ ಖರ್ಗೆ: ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು!
Copy and paste this URL into your WordPress site to embed
Copy and paste this code into your site to embed