ನಮ್ಮ ಸಶಸ್ತ್ರ ಪಡೆಗಳ ಧೈರ್ಯಕ್ಕೆ ಖರ್ಗೆ ಅವಮಾನ ಮಾಡಿದ್ದಾರೆ: ವಿಜಯೇಂದ್ರ ವಾಗ್ದಾಳಿ!
ಬೆಂಗಳೂರು:- ನಮ್ಮ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯಕ್ಕೆ ಖರ್ಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಬೆಂಗಳೂರು| ಭೀಕರ ರಣಮಳೆಗೆ ಮುಳುಗಿದ ಫೇಮಸ್ ‘ಬೆಳ್ಳುಳ್ಳಿ ಕಬಾಬ್’ ಹೋಟೆಲ್! ಈ ಸಂಬಂಧ ಮಾತನಾಡಿದ ಅವರು, ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯನ್ನು ಚುಚ್ಚುಪುಟ್ಟ ಯುದ್ಧ ಅಂತ ಕರೆಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ನಮ್ಮ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯಕ್ಕೆ ಅಪಮಾನ ಮಾಡಿದ್ದಾರೆ ಎಂದರು. ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಎರಡನೇ ವರ್ಷದ … Continue reading ನಮ್ಮ ಸಶಸ್ತ್ರ ಪಡೆಗಳ ಧೈರ್ಯಕ್ಕೆ ಖರ್ಗೆ ಅವಮಾನ ಮಾಡಿದ್ದಾರೆ: ವಿಜಯೇಂದ್ರ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed