Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅನ್ನದಾತರು ಕೊಟ್ಟ ಮನವಿ ಪತ್ರ ಕಸದ ರಾಶಿಯಲ್ಲಿ ಪತ್ತೆ: ಸಿಎಂ ವಿರುದ್ಧ ರೈತ ಸಂಘಟನೆಗಳ ಆಕ್ರೋಶ

    By AIN AuthorJuly 14, 2024
    Share
    Facebook Twitter LinkedIn Pinterest Email
    Demo

    ಚಾಮರಾಜನಗರ:  ಅನ್ನದಾತರು ಕೊಟ್ಟ ಮನವಿ ಪತ್ರಕ್ಕೆ ಕವಡೆ ಖಾಸಿನ ಕಿಮ್ಮತ್ತು ಇಲ್ಲಾ ಸಿಎಂ ಬಳಿ ಮನವಿ ಪತ್ರ ಕೊಟ್ರೆ ನಮ್ಮ ಕಷ್ಟ ಪರಿಹಾರ ಆಗುತ್ತೆ ಅನ್ನೋದು ಬರಿ ಭ್ರಮೆಯಷ್ಟೇಸಿಎಂಗೆ ತಮ್ಮ ಕಷ್ಟ ಹೇಳಿಕೊಂಡು ಮನವಿ ಪತ್ರ ನೀಡಿದ್ದ ರೈತರು ಹಾಗೂ ಆಕ್ಸಿಜನ್ ದುರಂತದ ಸಂತ್ರಸ್ಥರು ಆದ್ರೆ ಆ ಪತ್ರಗಳು ಹೋಗಿ ಸೇರಿದ್ದ ಕಸದ ರಾಶಿಗೆ ಮುಖ್ಯಮಂತ್ರಿ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆ

    ವಾಲ್ಮೀಕಿ ನಿಗಮ ಅಕ್ರಮ: ಶಾಸಕ ದದ್ದಲ್ ಆದಾಯದ ಮೂಲ ಹುಡುಕ್ತಿರೋ ಇಡಿ

    ಚಾಮರಾಜನಗರಕ್ಕೆ ಜು10 ರಂದು ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಿಎಂ ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿಪತ್ರಗಳನ್ನು ಸಲ್ಲಿಸಿದ್ದ ಸಾರ್ವಜನಿಕರು ಹಾಗು ರೈತಸಂಘಟನೆಗಳು ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ ಮನವಿಗಳನ್ನು ಸ್ವೀಕರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಆದರೆ ಮುಖ್ಯಮಂತ್ರಿ ಸ್ವೀಕರಿಸಿದ್ದ ಮನವಿ ಪತ್ರಗಳು ಇದೀಗ ಕಸದರಾಶಿಯಲ್ಲಿ ಪತ್ತೆ

    ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು
    ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗು ರೈತ ಸಂಘಟನೆಗಳು

    ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರು ಯಾಕೆ
    ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ

    ಅಧಿಕಾರಿಗಳಿ ಸಲ್ಲಿಸುವ ಮನವಿ ಗಳ ಕಥೆ ಏನು? ಎಂದು ಆಕ್ರೋಶ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು
    ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಎಂದು ಎಚ್ಚರಿಕೆ

    Demo
    Share. Facebook Twitter LinkedIn Email WhatsApp

    Related Posts

    ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

    June 8, 2025

    ನನ್ನ ಮಗ ಇಲ್ಲದೇ ಜೀವನ ಕಷ್ಟವಾಗಿದೆ, ಸೊಸೆಗೆ ಸರ್ಕಾರಿ ಕೆಲಸ ಕೊಡಿ: ಸರ್ಕಾರಕ್ಕೆ ರೇಣುಕಾಸ್ವಾಮಿ ತಾಯಿ ಮನವಿ!

    June 8, 2025

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!

    June 8, 2025

    Dharavad: ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್‌ ಆಗಲಿದೆ ಭಾರತ!

    June 8, 2025

    ಕಾಲ್ತುಳಿತ ಕೇಸ್: ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನ ಬಲಿಪಶು ಮಾಡಿದ ಸರ್ಕಾರ- ದತ್ತಮೂರ್ತಿ ಕುಲಕರ್ಣಿ!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ಬೆದರಿಕೆ!

    June 8, 2025

    ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಮೂವರು ಸರಗಳ್ಳರು ಅರೆಸ್ಟ್!

    June 8, 2025

    ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!

    June 8, 2025

    ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.