Virat Kohli: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ.. ಏನದು?

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಶುಕ್ರವಾರ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಬಾರಿಸಿದ್ದರು. ಮಳೆ ಅವಾಂತರ: ಕೊಚ್ಚಿ ಹೋದ ಹೈವೇ..ಕುಮಟಾ – ಶಿರಸಿ ಸಂಪರ್ಕ ಕಡಿತ! 43 ರನ್​ಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳು ಒಳಗೊಂಡಿದ್ದವು. ಈ ಏಳು ಫೋರ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ 800 … Continue reading Virat Kohli: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ.. ಏನದು?