ಕುದುರೆ ಏರಿದ ಕನ್ನಡತಿ ಕಿರಣ್ ರಾಜ್..ಫ್ಯಾನ್ಸ್ ಗೆ ಸಿಕ್ತು ಗುಡ್ ನ್ಯೂಸ್!

ರಾನಿ ಚಿತ್ರದ ಮುಖಾಂತರ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ ನಿರ್ದೇಶಕ ಗುರುತೇಜ್ ಶೆಟ್ಟಿ ಹಾಗೂ ನಟ ಕಿರಣ್ ರಾಜ್ ಮತ್ತೆ ಒಂದ್ದಾಗಿದ್ದಾರೆ, “ರಾನಿ” ಯಲ್ಲಿ ಲಾಂಗ್ ಹಿಡಿದು ಅಬ್ಬರಿಸಿದ ಕಿರಣ್ ರಾಜ್ ಈಗ ಕುದುರೆ ಏರಿ ಜಾಕಿಯಾಗಿದ್ದಾರೆ. ರಾನಿ ಯಲ್ಲಿ ಕೆಲಸ ಮಾಡಿದ ತಂತ್ರಜ್ಞರ ತಂಡ ಇಲ್ಲೂ ಕೆಲಸ ಮಾಡುತ್ತಿದೆ. ರಾಗವೇಂದ್ರ ಬಿ ಕೋಲಾರ ಛಾಯಾಗ್ರಹಣ ಸತೀಶ್ ಕಲಾ ನಿರ್ದೇಶನ ಹಾಗೂ ಉಮೇಶ ಆರ್ ಬಿ ಸಂಕಲನ ಚಿತ್ರಕ್ಕಿದೆ. “ಗೋಲ್ಡನ್ ಗೇಟ್ ಸ್ಟುಡಿಯೋಸ್” ಬ್ಯಾನರ್ ನಲ್ಲಿ ಭಾರತಿ ಸತ್ಯನಾರಾಯಣ … Continue reading ಕುದುರೆ ಏರಿದ ಕನ್ನಡತಿ ಕಿರಣ್ ರಾಜ್..ಫ್ಯಾನ್ಸ್ ಗೆ ಸಿಕ್ತು ಗುಡ್ ನ್ಯೂಸ್!