ಕೊಡಗು: ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ಇನ್ನಿಲ್ಲ!
ಕೊಡಗು: ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ! ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಿಟ್ಟು ಚಂಗಪ್ಪ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಸಾವ೯ಜನಿಕರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ … Continue reading ಕೊಡಗು: ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ಇನ್ನಿಲ್ಲ!
Copy and paste this URL into your WordPress site to embed
Copy and paste this code into your site to embed