ಕೊಡಗು:- ಕಾಫಿ ತೋಟದಲ್ಲಿ ಅಣ್ಣನೇ ಸ್ವಂತ ತಮ್ಮನಿಗೆ ಗುಂಡಿಕ್ಕಿ ಕೊಲೆಗೈದ ಘಟನೆ ಮಡಿಕೇರಿ ತಾಲೂಕಿನ ಅಭ್ಯತ್ ಮಂಗಲ ಗ್ರಾಮದ ಬಳಿ ಜರುಗಿದೆ. 47 ವರ್ಷದ ಕೊಳಂಬೆ ವಿನು ಬೆಳ್ಯಪ್ಪ.
ಮಹದಾಯಿ ವಿಚಾರದಲ್ಲಿ ಮಾತನಾಡೋ ನೈತಿಕ ಹಕ್ಕು ನಿಮಗಿಲ್ಲ: ಜೋಶಿಗೆ ಸಚಿವ ಎಚ್ ಕೆ ಪಾಟೀಲ್ ಟಾಂಗ್!
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳಂಬೆ ವಿನು ಬೆಳ್ಯಪ್ಪ ತಮ್ಮ ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ಗುಂಡಿನ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.