Anushka Sharma: ಟೆಸ್ಟ್ ಕ್ರಿಕೆಟ್ʼಗೆ ಕೊಹ್ಲಿ ವಿದಾಯ: ಭಾವನಾತ್ಮಕ ಪತ್ರ ಬರೆದ ಅನುಷ್ಕಾ ಶರ್ಮಾ

ಭಾರತೀಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ರೋಹಿತ್ ಶರ್ಮಾ ನಿವೃತ್ತಿ ಹೇಳಿದ ನಂತರ, ವಿರಾಟ್ ನಿವೃತ್ತಿ ತಮ್ಮ ನಿರ್ಧಾರವನ್ನು ಅನೌನ್ಸ್​​ ಮಾಡಿದ್ದು, ಅಭಿಮಾನಿಗಳ ಜೊತೆಗೆ ಸೆಲೆಬ್ರಿಟಿಗಳೂ ಭಾವುಕರಾಗಿದ್ದಾರೆ. ಇನ್ನೂ ಇದಕ್ಕೆ ಸಂಬಂಧ ಪಟ್ಟಂತೆ  ಪತ್ನಿ ಅನುಷ್ಕಾ ಶರ್ಮಾ ಪ್ರತಿಕ್ರಿಯೇ ನೀಡಿದ್ದಾರೆ. ಸೋಶೀಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಯಾವುದೇ ಕ್ರಿಕೆಟಿಗ ನಿಮ್ಮಂತೆ ಒಂದು ಮಾದರಿಯ ಕ್ರೀಡೆಯಿಂದ ನಿವೃತ್ತಿಯಾದ ಕೂಡಲೇ, ಜನರು ಆ ಸಂದರ್ಭದಲ್ಲಿ ಆತನ ಸಾಧನೆಗಳನ್ನು ಜ್ಞಾಪಿಸಿಕೊಳ್ಳುತ್ತಾರೆ. … Continue reading Anushka Sharma: ಟೆಸ್ಟ್ ಕ್ರಿಕೆಟ್ʼಗೆ ಕೊಹ್ಲಿ ವಿದಾಯ: ಭಾವನಾತ್ಮಕ ಪತ್ರ ಬರೆದ ಅನುಷ್ಕಾ ಶರ್ಮಾ