ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

ಬೆಂಗಳೂರು:- ಬರೋಬ್ಬರಿ 18 ವರ್ಷಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದು ಕೊಂಡಿತು. ಇದು ಆರ್ ಸಿಬಿ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಿತ್ತು. ಅಲ್ಲದೇ ದೇಶದೆಲ್ಲೆಡೆ ಸಂಭ್ರಮ ಜೋರಾಗಿತ್ತು. ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ! ಆದ್ರೆ ಈ ಸಂಭ್ರಮದ ಹೊತ್ತಲ್ಲೇ ಸಿಲಿಕಾನ್ ಸಿಟಿಯಲ್ಲಿ ಒಂದು ಆಚಾತುರ್ಯವೇ ನಡೆದುಹೋಯ್ತು. ಎಸ್ ಕಪ್ ಗೆದ್ದ ಖುಷಿಯಲ್ಲಿ ಯಾವುದೇ ಯೋಜನೆ ಇಲ್ಲದೇ ತರಾತುರಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಏರ್ಪಡಿಸಲಾಗಿತ್ತು. ಈ … Continue reading ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!